ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆ
2024-09-30 04:00:21
ಬೆಂಗಳೂರು, ಸೆ.30: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ.
ಇಂದು 57ನೇ ಸಿಸಿಎಚ್ ಕೋರ್ಟ್ ನಲ್ಲಿ ಆರಂಭವಾದ ವಿಚಾರಣೆಯಲ್ಲಿ ದರ್ಶನ್ ಪರ ವಕೀಲರಾದ ಸುನಿಲ್ ಅವರು ತಮ್ಮ ವಾದ ಮಂಡಿಸಲು ಕಾಲಾವಕಾಶ ಕೋರಿದರು. ಇದರಿಂದ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 4 ಕ್ಕೆ ಮುಂದೂಡಿ ಅದೇಶ ಹೊರಡಿಸಿತು.
comments
Log in to write reviews