ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ! ಜಾಮೀನು ಪಡೆದ ಎ-13 ದೀಪಕ್!

ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ! ಜಾಮೀನು ಪಡೆದ ಎ-13 ದೀಪಕ್!

2024-10-14 07:18:15

ಬೆಂಗಳೂರು, ಅ.14: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿಯನ್ನು ನಗರದ 57ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.

ಆದಾಗ್ಯೂ ಪ್ರಕರಣದಲ್ಲಿ ಎ-13 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ದೀಪಕ್ ಅವರಿಗೆ ಮಾತ್ರ 57ನೇ ಸಿಸಿಎಚ್ ಕೋರ್ಟ್ ನಿಂದ ಜಾಮೀನು ದೊರಕಿದೆ.

author single

L Ramprasad

Managing Director

comments

No Reviews